ತಹಸಿಲ್ದಾರ್ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ, ಹಾಗೂ ಶ್ರೀ ವಿಶ್ವಕರ್ಮ ಜಯಂತೋತ್ಸವ ಪೂರ್ವಭಾವಿ ಸಭೆ ಯಾದಗಿರಿ ಜಿಲ್ಲೆಯ ಸುರಪುರ ನಗರದ ತಹಸಿಲ್ದಾರ್ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ, ಹಾಗೂ ಶ್ರೀ ವಿಶ್ವಕರ್ಮ ಜಯಂತೋತ್ಸವ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಯಿತು ತಾಲೂಕ ದಂಡಾಧಿಕಾರಿ ಹೆಚ್.ಎ ಸರಕಾವಸ್ ಅವರ ನೇತೃತ್ವದಲ್ಲಿ ಸಭೆ ಜರುಗಿತು ಸೆಪ್ಟಂಬರ್ 17ರಂದು ತಾಲೂಕ ಆಡಳಿತದ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸುವಂತೆ ತಾಲೂಕ ದಂಡಾಧಿಕಾರಿಗಳು ತಾಲೂಕ ಮಟ್ಟದ ಅಧಿಕಾರಿಗಳಿಗೆ ಸೂಚಿಸಿ