ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದ ಹೊರ ಭಾಗದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕುಳಿತು ಇಸ್ಪೇಟ್ ಆಡುವಾಗ ಪೊಲೀಸರು ದಾಳಿ ನಡೆಸಿ 3350 ಹಣ ಹಾಗೂ 52 ಇಸ್ಪೇಟ್ ಎಲೆಗಳನ್ನು ವಶಕ್ಕೆ ಪಡೆಲಾಗಿದೆ ಎಂದು ತಾಳಿಕೋಟಿ ಠಾಣೆಯ ಪಿ ಎಸ್ ಐ ಜ್ಯೋತಿ ಖೋತ ಕೊಟ್ಟ ದೂರಿನನ್ವಯ ಪ್ರಕರಣ ದಾಖಲಾಗಿದೆ ಎಂದು ಎಸ್ ಪಿ ಲಕ್ಷ್ಮಣ ನಿಂಬರಗಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ...