ಕೃಷ್ಣಾಭಾಗ್ಯ ಜಲ ನಿಗಮ ಕಚೇರಿ ಯಲಬುರ್ಗಾ ಮುಂದೆ ಕೊಪ್ಪಳ ಜಿಲ್ಲೆಯ ೭೮(ಎಪ್ಪತ್ತೆಂಟು) ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಯಲಬುರ್ಗಾ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ಸೆಪ್ಟೆಂಬರ್ 02 ರಂದು ಮಧ್ಯಾಹ್ನ 2-30 ಗಂಟೆಗೆ ಪ್ರತಿಭಟನೆ ನಡೆಸಿ ನೀರು ಬಿಟ್ಟು 78 ಕೆರೆಗಳನ್ನು ತುಂಬಿಸಬೇಕು ಎಂದು ಒತ್ತಾಯಿಸಿದರು. ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ವೀರಸಂಗಯ್ಯ ಮತ್ತು ಅಲ್ಲಮಪ್ರಭು ಬೆಟ್ಟದೂರು ಮಾತಾಡಿದರು. ನಂತರ ನಿಗಮದ ಕಚೇರಿಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ಕೊಪ್ಪಳ