Download Now Banner

This browser does not support the video element.

ಹೊಳಲ್ಕೆರೆ: ತಾಲ್ಲೂಕಿನ ಆಡನೂರು ಗ್ರಾಮದಲ್ಲಿ ಆರೋಗ್ಯ ಉಪಕೇಂದ್ರ ಉದ್ಘಾಟಿಸಿದ ಶಾಸಕ ಚಂದ್ರಪ್ಪ

Holalkere, Chitradurga | Sep 9, 2025
ತಾಲ್ಲೂಕಿನ ಆಡನೂರು ಗ್ರಾಮದಲ್ಲಿ ಮಂಗಳವಾರ ನೂತನವಾಗಿ ನಿರ್ಮಿಸಿರುವ ಆರೋಗ್ಯ ಉಪಕೇಂದ್ರವನ್ನು ಶಾಸಕ ಚಂದ್ರಪ್ಪ ಉದ್ಘಾಟನೆ ಮಾಡಿದರು. ನಂತರ ಮಾತನಾಡಿ ಆರೋಗ್ಯ ಉಪಕೇಂದ್ರ ಆಡನೂರು ಗ್ರಾಮದಲ್ಲಿ ನಿರ್ಮಾಣ ಮಾಡಿರುವುದರಿಂದ ಈ ಭಾಗದ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಸಾರ್ವಜನಿಕರು ಆರೋಗ್ಯ ಉಪಕೇಂದ್ರವನ್ನುಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಈ ವೇಳೆ ಗ್ರಾಪಂ ಅಧ್ಯಕ್ಷೆ ಸತ್ಯಭಾಮ ಮಂಜುನಾಥ, ತಾಲ್ಲೂಕು ಆರೋಗ್ಯಾಧಿಕಾರಿ ರವಿಕುಮಾರ್ ಸೇರಿದಂತೆ ಮುಂತಾದವರು ಇದ್ದರು.
Read More News
T & CPrivacy PolicyContact Us