ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ರಸಗೊಬ್ಬರ ಮಾರಾಟ ನಿಯಮಾವಳಿ ಉಲ್ಲಂಘಿಸಿದ ಐದು ರಸಗೊಬ್ಬರ ಅಂಗಡಿಗಳಲ್ಲಿ ಪರವಾನಿಗೆ ಅಮಾನತು ಮಾಡಲಾಗಿದೆ ಗುರುವಾರ ಬೆಳಿಗ್ಗೆ 11.30ಕ್ಕೆ ಸುದ್ದಿಗಾರರೋಂದಿಗೆ ಮಾತನಾಡಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮ ಸುಂದರ್ ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರ ಸಾಕಷ್ಟು ದಾಸ್ತಾನು ಇದ್ದರೂ ಕೃತಕ ಅಭಾವ ಸೃಷ್ಟಿಸಿ ರೈತರಿಂದ ಹೆಚ್ಚುವರಿ ಹಣ ಪಡೆದು ಮಾರಾಟ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಅಂಗಡಿಯ ಪರವಾನಿಗೆ ಅಮಾನತು ಮಾಡಲಾಗಿದೆ. ಅಂಗಡಿಯವರು ರಸಗೊಬ್ಬರವನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡುವ ಕುರಿತು ದೂರು ನೀಡಿದ ಹಿನ್ನೆಲೆಯಲ್ಲಿ ದಾಖಲೆ ಪರಿಶ