Download Now Banner

This browser does not support the video element.

ಕೊಪ್ಪಳ: ಟಿಪ್ಪರ್ ಲಾರಿ ಹರಿದು 50ಕ್ಕೂ ಹೆಚ್ಚು ಕುರಿಗಳ ಸಾವು‌. ಬೇವಿನಹಳ್ಳಿ ಬಳಿ ನಡೆದ ಘಟನೆ.!

Koppal, Koppal | Sep 30, 2025
ಟಿಪ್ಪರ್ ಲಾರಿ ಹರಿದು 50 ಕ್ಕೂ ಹೆಚ್ಚು ಕುರಿಗಳು ಸಾವಣ್ಣಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಬೇವಿನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಮಂಗಳವಾರ ಸಂಜೆ 7.30 ರ ಸುಮಾರಿಗೆ ನಡೆದಿದೆ. ಬೇವಿನಹಳ್ಳಿ ಗ್ರಾಮದ ನಿವಾಸಿ ತಿಮ್ಮಣ್ಣ ಎಂಬುವರಿಗೆ ಸೇರಿದ ಕೋರಿಗಳಾಗಿದ್ದು ಲಕ್ಷಾಂತರ ಮೌಲ್ಯದ ಕುರಿಗಳನ್ನು ಕಳೆದುಕೊಂಡ ತಿಮ್ಮಣ್ಣ ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ...
Read More News
T & CPrivacy PolicyContact Us