ನಗರದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಸೋಮವಾರ ನಗರದ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಸಂದರ್ಭದಲ್ಲಿ ಮಾತನಾಡಿದ ಅವರು. ಕ್ರೀಡೆಗಳ ಬಗ್ಗೆ ನನಗೆ ಯಾವಾಗಲೂ ಅಪಾರ ಆಸಕ್ತಿ, ಎಲ್ಲ ಕ್ರೀಡೆಗಳಲ್ಲೂ ಭಾಗವಹಿಸುತ್ತಿದ್ದೆ. ಇಂತಹ ಅವಕಾಶಗಳು ಪದೇ ಪದೇ ಸಿಗುವುದಿಲ್ಲ, ಆದ್ದರಿಂದ ಪ್ರತಿಯೊಬ್ಬರೂ ಕ್ರೀಡೆಗಳ ಸದುಪಯೋಗ ಪಡಿದುಕೊಳ್ಳಬೇಕು. ಎಂದರು