ಮನೆಯ ಹಿತ್ತಲಲ್ಲಿದ್ದ ಶ್ರೀಗಂಧದ ಮರವನ್ನು ಖದೀಮರು ಕಟಾವು ಮಾಡಿಕೊಂಡು ಹೋದ ಘಟನೆ ಧಾರವಾಡದ ಕಲ್ಯಾಣನಗರ ಎರಡನೇ ಕ್ರಾಸ್‌ನಲ್ಲಿ ನಡೆದಿದೆ. ರಾಜು ಹುದ್ದಾರ್ ಎಂಬುವವರ ಮನೆಯ ಹಿತ್ತಲಿನಲ್ಲಿದ್ದ ಶ್ರೀಗಂಧದ ಮರವನ್ನೇ ಖದೀಮರು ಕಟಾವು ಮಾಡಿಕೊಂಡು ಹೋಗಿದ್ದಾರೆ. ಶುಕ್ರವಾರ ತಡರಾತ್ರಿ 2 ಗಂಟೆ ಸುಮಾರಿಗೆ ಶ್ರೀಗಂಧದ ಮರಕ್ಕೆ ಕೊಡಲಿ ಏಟು ಕೊಟ್ಟಿದ್ದಾರೆ.