Download Now Banner

This browser does not support the video element.

ಕಾರವಾರ: ಪೊಲೀಸ್ ಪರೇಡ್ ಮೈದಾನದಲ್ಲಿ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ವಿದ್ಯಾರ್ತಿಗಳ ಕ್ರೀಡಾಕೂಟ

Karwar, Uttara Kannada | Sep 9, 2025
ನಗರದ ಕಾಜುಭಾಗದ ಪೊಲೀಸ್ ಪರೇಡ ಮೈದಾನದಲ್ಲಿ ಮಂಗಳವಾರ ಸಂಜೆ 5ರವರೆಗೆ ಕಾರವಾರ ತಾಲೂಕಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ನಡೆಯಿತು. ಈ ಸಂದರ್ಭದಲ್ಲಿ ತಾಲೂಕಿನ 10ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದರು.
Read More News
T & CPrivacy PolicyContact Us