Install App
bhimu181
This browser does not support the video element.
ಕಲಬುರಗಿ: ಜೆಡಿಎಸ್ ಕಚೇರಿಯಲ್ಲಿ ಬ್ರಹ್ಮ ನಾರಾಯಣ ಗುರುಗಳ ಜಯಂತಿ ಆಚರಣೆ
Kalaburagi, Kalaburagi | Sep 7, 2025
ಕಲಬುರಗಿ ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸೆ.7 ರಂದು ಬ್ರಹ್ಮ ನಾರಾಯಣ ಗುರುಗಳ ಜಯಂತಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದರ್ ಸೇರಿ ಅನೇಕರು ಉಪಸ್ಥಿತರಿದ್ದರು
Share
Read More News
T & C
Privacy Policy
Contact Us
Your browser does not support JavaScript!