ಹೊಳಲ್ಕೆರೆ ಪಟ್ಟಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ಗುರುವಾರ ಸಂಜೆ 4 ಗಂಟೆಗೆ ಹೊಳಲ್ಕೆರೆ ಪೊಲೀಸ್ ಠಾಣೆ ವತಿಯಿಂದ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಪೊಲೀಸರಿಂದ ಪಥ ಸಂಚಲನ ನಡೆಸಲಾಯಿತು. ಇನ್ನೂ ಹೊಳಲ್ಕೆರೆ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಚಿಕ್ಕಣ್ಣನವರ್ ಅವರ ನೇತೃತ್ವದಲ್ಲಿ ಪೊಲೀಸ್ ಠಾಣೆಯ ಆವರಣದಿಂದ ಪಥಸಂಚಲನ