ಹಾವೇರಿಯ ಅಶ್ವಿನಿ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಭೂಮಿ ಪೂಜೆ ನೆರವೇರಿಸಿದರು. ಲೋಡಯಾ ಆಸ್ಪತ್ರೆಯಿಂದ ಹಾನಗಲ್ ರಸ್ತೆಯವರೆಗೆ ಸುಸಜ್ಜಿತ ರಸ್ತೆ ಹಾಗೂ ದೊಡ್ಡ ಚರಂಡಿ ನಿರ್ಮಾಣ ಮಾಡುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.