ಚಿತ್ರದುರ್ಗದ ಮುರುಘಾ ಮಠದಲ್ಲಿಂದು ವಚನ ಕಮ್ಮಟ ರ‍್ಯಾಂಕ್ ವಿಜೇತರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಬುದವಾರ ಮಧ್ಯಾಹ್ನ 1 ಗಂಟೆಗೆ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಏರ್ಪಡಿಸಿದ್ದ ವಚನ ಕಮ್ಮಟ ರ‍್ಯಾಂಕ್ ವಿಜೇತರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಂಡಿದ್ದು ಉತ್ತಂಗಿ ಮಹಾಸಂಸ್ಥಾನ ಮಠದ ಶ್ರೀ ಜಗದ್ಗುರು ಸೋಮಶೇಖರ ಸ್ವಾಮೀಜಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ನಾವೆಲ್ಲರೂ ಕೂಡ ಬಸವತತ್ವದ ಅಡಿಯಲ್ಲಿ ಬದುಕುವುದು ಉತ್ತಮ.