Download Now Banner

This browser does not support the video element.

ಚಿಕ್ಕಮಗಳೂರು: ಸಚಿವ ಜಾರ್ಜ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ.!

Chikkamagaluru, Chikkamagaluru | Sep 12, 2025
ಚಿಕ್ಕಮಗಳೂರು ನಗರದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಶಾಸಕರುಗಳಾದ ಎಚ್.ಡಿ ತಮ್ಮಯ್ಯ, ಟಿ.ಡಿ ರಾಜೇಗೌಡ, ನಯನಾ ಮೋಟಮ್ಮ ಹಾಗೂ ಎಂಎಲ್‌ಸಿಗಳಾದ ಸಿ.ಟಿ ರವಿ, ಎಸ್.ಎಲ್ ಭೋಜೇಗೌಡ, ಡಿಸಿ ಮೀನಾ ನಾಗರಾಜ್, ಎಸ್ಪಿ ವಿಕ್ರಂ ಅಮಟೆ, ಸಿಇಒ ಕೀರ್ತನ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Read More News
T & CPrivacy PolicyContact Us