24 ಮಂದಿಯು ಕಲ್ಲು ಹೊಡೆದಿದ್ದಾರಾ?. ಯಾವ ಆಧಾರದ ಮೇಲೆ ಅರೆಸ್ಟ್ ಮಾಡಿದ್ದೀರಾ ತಿಳಿಸಿ. ಬಿಜೆಪಿ ಓಲೈಕೆಗೆ ಸಿಕ್ಕ ಸಿಕ್ಕವರನ್ನ ಅರೆಸ್ಟ್ ಮಾಡಿದ್ರೆ ಹೇಗೆ. ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ. ಪೊಲೀಸರು ಪ್ರಯತ್ನ ಮೀರಿ ಒಳ್ಳೆ ಕೆಲಸ ಮಾಡಿದ್ದಾರೆ. ಆದರೆ 24 ಜನರು ಕಲ್ಲು ಹೊಡೆದಿದ್ದಾರಾ? ಗೊತ್ತಾಗಬೇಕಿದೆ. ನೆನ್ನೆ ಮೈಸೂರಿನಲ್ಲಿ ನಡೆದ ಘಟನೆ ಬಗ್ಗೆ ಮೈಸೂರು ಪೊಲೀಸರು ಸಮರ್ಥವಾಗಿ ಕೆಲಸ ಮಾಡಿದ್ದಾರೆ. ರಾಮ್ ರಹೀಮ್ ನಗರದಲ್ಲಿ ಸೆಕ್ಷನ್ 144 ಜಾರಿ ಇತ್ತು. ಹೀಗಿದ್ದರು ಹೇಗೆ ಹೋದರು. ಉದ್ದೇಶಪೂರ್ವಕವಾಗಿ ಗಲಾಟೆ ನಡೆದಿದೆ. ಬಿಜೆಪಿಯವರೇ ಕಲ್ಲು ತುರಾಟ ಮಾಡಿರಬೇಕು. ಮಸೀದಿಯಿಂದ ಕಲ್ಲು ತೂರಾಟವಾಗಿಲ್ಲ ಎಂದು ಐಜಿಪಿ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಎಂ ಲಕ್ಷ್ಮಣ್ ಹೇಳಿಕೆ