ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ನಾಗೇಂದ್ರ ಭವಿಷ್ಯ ನುಡಿದರು. ಬುಧವಾರ ಬೆಳಿಗ್ಗೆ 11ಗಂಟೆಗೆ ನಗರದಲ್ಲಿ ರಾಜ್ಯ ಸಭೆ ಸದಸ್ಯ ಸೈಯದ್ ನಾಸೀರ್ ಹುಸೇನ್ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿಕಾಂಗ್ರೆಸ್ , ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು ಕೇಂದ್ರ ಸರ್ಕಾರ ಬರೀ ಪೊಳ್ಳು ಭರವಸೆ ನೀಡುತ್ತಾ, ಜನ ಸಾಮಾನ್ಯರನ್ನು ವಂಚಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಜನರೇ ಅದಕ್ಕೆ ಪಾಠ ಕಲಿಸುತ್ತಾರೆ ಎಂದು ಅವರು ತಿಳಿಸಿದರು ಡಾ.ಸೈಯದ್ ನಾಸೀರ್ ಹುಸೇನ್ ರವರು ನಮ್ಮ ಬಳ್ಳಾರಿಯ ಹೆಮ್ಮೆಯ ಪುತ್ರ, ಬಳ್ಳಾರಿಯಂತಹ ಮಣ್ಣಿನಲ್ಲಿ ಜನಿಸಿ ದೆಹಲಿಯಲ್ಲಿ ಇಂದು ಅವರದ್ದೇ ಆದ ಶೈಲಿಯಲ್ಲಿ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ನಾಸೀರ್