Download Now Banner

This browser does not support the video element.

ರಾಮನಗರ: ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ಮೆರವಣಿಗೆ ವೇಳ ಡಿಜೆ ಸಿಸ್ಟಂ ನಿಷೇಧ: ಜಿಲ್ಲಾಧಿಕಾರಿಗಳಿಂದ‌ ಆದೇಶ

Ramanagara, Ramanagara | Aug 26, 2025
ಬೆಂಗಳೂರು ದಕ್ಷಿಣ ಜಿಲ್ಲೆಯಾದ್ಯಂತ ಶ್ರೀ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ಮೆರವಣಿಗೆ, ವಿಸರ್ಜನಾ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯಲು ಹಾಗೂ ಯಾವುದೇ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವಂತಹ ಘಟನೆಗಳನ್ನು ತಡೆಯಲು, ಸಾರ್ವಜನಿಕರು, ವಯಸ್ಕರ, ಮಕ್ಕಳ ಆರೋಗ್ಯದ / ನೆಮ್ಮದಿಗೆ ಭಂಗ ಉಂಟು ಮಾಡುವ ಸಾಧ್ಯತೆ ಹೆಚ್ಚಾಗಿ ಇರುವುದರಿಂದಗಣೇಶ ಚತುರ್ಥಿ ಹಬ್ಬವನ್ನು ಆಚರಣೆ ಮಾಡುವ ಸಮಯದಲ್ಲಿ ಡಿ.ಜೆ ಸಿಸ್ಟಂ ಬಳಕೆ ನಿಷೇಧಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಯಶವಂತ್ ವಿ. ಗುರುಕರ್ ಅವರು ಸೋಮವಾರ ಆದೇಶಿಸಿದ್ದಾರೆ.
Read More News
T & CPrivacy PolicyContact Us