Download Now Banner

This browser does not support the video element.

ಕೂಡ್ಲಿಗಿ: ಪಟ್ಟಣದ ಮಹದೇವ ಮೈಲಾರ ಕ್ರೀಡಾಂಗಣದಲ್ಲಿ,ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ

Kudligi, Vijayanagara | Sep 3, 2025
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ 2025-26 ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಇಂದು ಹಮ್ಮಿಕೊಳ್ಳಲಾಗಿತ್ತು ಈ ಕ್ರೀಡಾಕೂಟಕ್ಕೆ ಶಾಸಕರಾದ ಶ್ರೀನಿವಾಸ್ ಕ್ರೀಡಾ ಜ್ಯೋತಿ ಹಾಗೂ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.
Read More News
T & CPrivacy PolicyContact Us