ಕಲ್ಬುರ್ಗಿಯ ಸ್ಟೇಷನ್ ಬಜಾರ್ ಪೊಲೀಸರ ಕಾರ್ಯಾಚರಣೆ ಬೈಕ್ ಕಳ್ಳನ ಬಂಧನ 10 ದ್ವಿಚಕ್ರ ವಾಹನಗಳ ವಶಕ್ಕೆ ಶಹಪುರ್ ತಾಲೂಕಿನ ಬೆನಕನಹಳ್ಳಿ ಗ್ರಾಮದ ದೇವರಾಜ್ ಜರಲೆ ಬಂದಿತ ಆರೋಪಿ.. ಕಲ್ಬುರ್ಗಿ ನಗರ ಪೊಲೀಸ್ ಆಯುಕ್ತಲಯ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಬೈಕ್ ಕಳ್ಳತನ ಮಾಡಿದ್ದ ಆರೋಪಿ.. ಸ್ಟೇಷನ್ ಬಜಾರ ಠಾಣೆಯಲ್ಲಿ ಪ್ರಕರಣ ದಾಖಲು.. ಈ ಕುರಿತು ಗುರುವಾರ 4 ಗಂಟೆಗೆ ಪೊಲೀಸರಿಂದ ಮಾಹಿತಿ..