ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡುಪ್ರಾಣಿ ಮಾನವನ ಸಂಘರ್ಷ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಕೊಪ್ಪ ತಾಲೂಕಿನ ಬಾಲಗಡಿ ಸಮೀಪ ಬೃಹತ್ ಗಾತ್ರದ ಕಾಡುಕೋಣ ಒಂದು ರಸ್ತೆಗೆ ಅಡ್ಡಲಾಗಿ ನಿಂತಿದ್ದು ವಾಹನ ಸವಾರರು ಕಾಕಾ ಬಿಗಿಯಾಗಿದ್ದಾರೆ. ಶುಕ್ರವಾರ ಮಧ್ಯಾನದ ಬಳಿಕ ಇವಂದು ಕಾಡುಕೋಣ ರಸ್ತೆಯಲ್ಲಿ ಅಡ್ಡಲಾಗಿ ನಿಂತಿರುವ ವಿಡಿಯೋ ವೈರಲ್ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.