Download Now Banner

This browser does not support the video element.

ರಾಮನಗರ: ಸೋಮನಹಳ್ಳಿ ಗೇಟ್ ಬಳಿ ಗಾಂಜಾ‌ ಸೇವನೆ ಮಾಡುತ್ತಿದ್ದ ವ್ಯಕ್ತಿ ವಶ

Ramanagara, Ramanagara | Aug 28, 2025
ಸಾರ್ವಜನಿಕವಾಗಿ ಅಕ್ರಮವಾಗಿ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿಯನ್ನ ಕಗ್ಗಲೀಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮನಹಳ್ಳಿ ಗೇಟ್ ಬಳಿ ಸಂತೋಷ್ ಎಂಬ ವ್ಯಕ್ತಿ ಗಾಂಜಾ ಸೇವನೆ ಮಾಡುತ್ತಿದ್ದ ಈ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ಮಾಡಿ ಆತನನ್ನ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರಿಂದ ಗಾಂಜಾ ಸೇವನೆ ಮಾಡಿರುವುದು ದೃಢವಾಗಿತ್ತು. ಈ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.
Read More News
T & CPrivacy PolicyContact Us