Download Now Banner

This browser does not support the video element.

ಮುಂಡರಗಿ: ಪಟ್ಟಣದಲ್ಲಿ ದಸರಾ ಕ್ರೀಡಾಕೂಟ ಉದ್ಘಾಟಿಸಿದ ಶಾಸಕ ಚಂದ್ರು ಲಮಾಣಿ

Mundargi, Gadag | Aug 23, 2025
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಾಲೂಕ ಪಂಚಾಯತಿ ಮುಂಡರಗಿ 2025- 26ನೇ ಸಾಲಿನ ಮುಂಡರಗಿ ತಾಲೂಕ ಮಟ್ಟದ ದಸರಾ ಕ್ರೀಡಾಕೂಟಗಳು ಜರುಗಿದವು. ಶಾಸಕ ಡಾ. ಚಂದ್ರು ಲಮಾಣಿ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಯುವ ಸಬಲೀಕರಣ ಕ್ರೀಡಾ ಇಲಾಖೆಯ ಅಧಿಕಾರಿಗಳು ಪುರಸಭೆಯ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಮುಖಂಡರು ಹಾಗೂ ಶಿಕ್ಷಕರು ಕ್ರೀಡಾ ಅಭಿಮಾನಿಗಳು ಕ್ರೀಡಾಪಟುಗಳು ಉಪಸ್ಥಿತರಿದ್ದರು.
Read More News
T & CPrivacy PolicyContact Us