ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರನ್ನು ಸಿಬ್ಬಂದಿ ಗಳನ್ನು ನೇಮಕ ಮಾಡಲು ಗ್ರಾಮ ಪಂಚಾಯತಿ ಅಧ್ಯಕ್ಷ ಹುಲಿಗೆಮ್ಮ ಹೊನ್ನಪ್ಪ ನಾಯಕ ಒತ್ತಾಯ ಮಾಡಿದ್ದಾರೆ. ಸೆಪ್ಟೆಂಬರ್ 08 ರಂದು ಮಧ್ಯಾಹ್ನ 3-30 ಗಂಟೆಗೆ ಕೊಪ್ಪಳ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಪತ್ರ ಬರೆದು ಒತ್ತಾಯ ಮಾಡಿದ್ದಾರೆ ಐತಿಹಾಸಿಕ ಸ್ಥಳ ಅಂಜನಾದ್ರಿ ಬೆಟ್ಟ.ನವ ವೃಂಧಾವನ ಗಡ್ಡಿ ಪಂಪಾಸರೋವರ. ಸೇರಿದಂತೆ ಹಲವರು ಸ್ಥಳಗಳನ್ನು ವೀಕ್ಷಣೆ ಪ್ರವಾಸಿಗರಿಗೆ ತೊಂದರೆ ಯಾದಾಗ ಚಿಕಿತ್ಸೆ ಗೆ ವೈದ್ಯರೆ ಇಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ