ಅಗಸ್ಟ್ 28 ರ ವರೆಗೆ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರನ್ನ ನ್ಯಾಯಾಲಯ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿ ಆದೇಶ ನೀಡಿದೆ. ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಹಾಗೂ ಆವರ ಸಹೋದರ ಮತ್ತು ಇತರರ ವಿರುದ್ಧ ಅಕ್ರಮ ಬೆಟ್ಟಿಂಗ್-ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದ ಭಾಗವಾಗಿ ಕೇಂದ್ರೀಯ ತನಿಖಾ ಸಂಸ್ಥೆಯು ಹಲವಾರು ರಾಜ್ಯಗಳಲ್ಲಿ ಶೋಧ ನಡೆಸಿದೆ.