17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸಿ ವಿವಾಹವಾಗಿದ್ದ ವ್ಯಕ್ತಿಯೊಬ್ಬ ಬಾಲಕಿಯನ್ನು ಕೊಂದು ಹೂತಿಟ್ಟ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ನೇಕಾರರ ಕಾಲೋನಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ಮಂಜುನಾಥ್ ಮತ್ತು ಲಕ್ಷ್ಮಿ ಹಾಗೂ ಸ್ನೇಹಿತರಾದ ತರುಣ್ ಹಾಗೂ ಅಕ್ಬರ್ ಎಂಬುವವರನ್ನು ಬಂಧಿಸಿದ್ದಾರೆ.