Download Now Banner

This browser does not support the video element.

ಧಾರವಾಡ: ಕೇಂದ್ರ ಸರ್ಕಾರದ ಅನುದಾನ ಅಭಿವೃದ್ಧಿಗೆ ಪೂರಕವಾಗಿ ಸದ್ಬಳಕೆ ಮಾಡಬೇಕು: ನಗರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Dharwad, Dharwad | Sep 13, 2025
ಕೇಂದ್ರ ಸರ್ಕಾರದ ಅನುದಾನ ಅಭಿವೃದ್ಧಿಗೆ ಪೂರಕವಾಗಿ ಸದ್ಬಳಕೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ ಸಂಜೆ 5 ಗಂಟೆಗೆ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ-ದಿಶಾ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರವು ವಿವಿಧ ಮಂತ್ರಾಲಯಗಳ ಅಡಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ವಿವಿಧ ಕಾಮಗಾರಿ ಮತ್ತು ಕಾರ್ಯಕ್ರಮ ಸಮಪರ್ಕ ಅನುಷ್ಠಾನಕ್ಕಾಗಿ ಅನುದಾನ
Read More News
T & CPrivacy PolicyContact Us