ಬಸವಕಲ್ಯಾಣ: ಗ್ಯಾಸ್ ವೆಲ್ಡಿಂಗ್ ಮಾಡುವಾಗ ಲಾರಿ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರವಾಗಿ ಗಾಯಗಳಾದ ಘಟನೆ ತಾಲೂಕಿನ ಸಸ್ತಾಪೂರ ಬಂಗ್ಲಾದಲ್ಲಿ ಜರುಗಿದೆ. ರೈಸ್ ಹಾಗೂ ಇಸ್ಮಾಯಿಲ್ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಗಾಯಗಳುಗಳಾಗಿದ್ದಾರೆ. ಸುದ್ದಿ ತಿಳಿದ ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಆಸ್ಪತ್ರೆಗೆ ಭೇಟಿನೀಡಿ, ಗಾಯಗಳುಗಳ ಆರೋಗ್ಯ ವಿಚಾರಿಸಿದ್ದಾರೆ