ಶಿರಸಿ : ನಗರದ ಆನೆಹೊಂಡದ ಹತ್ತಿರ ವ್ಯಕ್ತಿಯೊಬ್ಬ ಗಾಂಜಾ ಮಾದಕ ವಸ್ತು ಸೇವಿಸಿದ ಬಗ್ಗೆ ವೈಧ್ಯಕೀಯ ಪರೀಕ್ಷೆ ದೃಢಪಟ್ಟ ಹಿನ್ನಲೆಯಲ್ಲಿ ಶಿರಸಿ ನಗರ ಠಾಣೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ ಘಟನೆ ಜರುಗಿದೆ.ಶಿರಸಿಯ ಗಣೇಶ ನಗರ ಮಂಜುನಾಥ ಕಾಲೋನಿಯ ನಿವಾಸಿಯಾದ ಶ್ರೀಕಾಂತ ಮಂಜಪ್ಪ ಅಗಸನಹಳ್ಳಿ ಬಂಧಿತ ಆರೋಪಿಯಾಗಿದ್ದಾನೆ.