ಶಿವಮೊಗ್ಗ ನಗರದ ಹಿಂದೂ ಮಹಾಸಭಾ ರಾಜ ಬೀದಿ ಉತ್ಸವ ಶನಿವಾರ ನಡೆಯುತ್ತಿದ್ದು ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ಗೆ ಆಗಮಿಸಿದೆ. ಕಾಂಗ್ರೆಸ್ ಮುಖಂಡರು ಕೂಡ ಮೆರವಣಿಗೆಯಲ್ಲಿ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ ದಾರಿ ಉದ್ದಕ್ಕೂ ಮೆರವಣಿಗೆ ಆಗಮಿಸಿದ ಪ್ರತಿಯೊಬ್ಬರಿಗೂ ಪ್ರಸಾದ ವಿತರಣೆ ತಂಪು ಪಾನೀಯಗಳ ವಿತರಣೆಯನ್ನು ಮಾಡುತ್ತಿದ್ದಾರೆ