ರಾಮನಗರ -- ಬೆಂಗಳೂರು ದಕ್ಷಿಣ ಜಿಲ್ಲೆಗೆ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯಲ್ಲಿ ಒಂದು ಸಾವಿರದ ನೂರ ನಾಲ್ಕು ಕೋಟಿ, ಇಪ್ತನಾಲ್ಕು ಲಕ್ಷದ ಹದಿನಾರು ಸಾವಿರು ರೂಪಾಯಿ ಹರಿದು ಬಂದಿದೆ ಎಂದು ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಕೆ.ರಾಜು ಗುರುವಾರ ತಿಳಿಸಿದರು. ನಗರದ ಜಿಲ್ಲಾ ಪಂಚಾಯತಿ ಭವದಲ್ಲಿರು ತಮ್ಮ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸರ್ಕಾರದ ಗ್ಯಾರಂಟಿ ಯೋಜನೆಗ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ.ರಾಜು, ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗ ಗೃಹ ಲಕ್ಚ್ಮಿ ಯೋಜನೆಯಲ್ಲಿ ಜ