ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿ 12 ಜನ ಆರೋಪಿಗಳನ್ನು ಬಂಧಿಸಲಾಗಿದೆ ಅಗಸ್ಟ್ 23 2025 ರಂದು ಸಂಭವಿಸಿದ ಕಳವು ಪ್ರಕರಣದ ತನಿಖೆ ವೇಳೆ ಕಾರ್ಕಳ ವ್ರತ್ತ ನಿರೀಕ್ಷಕರಾದ ಮಂಜಪ್ಪ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಪೊಲೀಸರು ಆರೋಪಿಗಳಿಂದ 5 ಲಕ್ಷ ಮೌಲ್ಯದ 1100 ಕೆಜಿ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಪಟ್ಟಿರುವುದರಿಂದ ಅವರ ಹೆಸರನ್ನ ಬಹಿರಂಗಪಡಿಸಿಸಲಾಗಿಲ್ಲ ಎಂದು ತಿಳಿದುಬಂದಿದೆ.