ಸಾಲಬಾಧೆ ತಾಳಲಾರದೆ ಮನನೊಂದು ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ .36 ವರ್ಷದ ಮಂಜುನಾಥ್ ಬ್ಯಾಂಕ್ ಸೇರಿದಂತೆ ಹಲವೆಡೆ ಸಾಲ ಮಾಡಿಕೊಂಡಿದ್ದ,ಭಾರಿ ಮಳೆಗೆ ಮೆಕ್ಕೆಜೋಳದ ಬೆಳೆ ನಾಶವಾದ ಹಿನ್ನೆಲೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.