ಗುಳೇದಗುಡ್ಡ ಪಟ್ಟಣದಲ್ಲಿ ನಿವೃತ್ತ ನೌಕರರ ಸಂಘದ ಸಭೆ ಹಾಗೂ 70 ವಸಂತಗಳನ್ನು ಪೂರೈಸಿದ ನಿವೃತ್ತ ನೌಕರರಿಗೆ ಸನ್ಮಾನಿಸುವ ಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಬಹಳಷ್ಟು ಅರ್ಥಪೂರ್ಣವಾಗಿ ಆಚರಿಸಲಾಯಿತು . ನಿವೃತ್ತ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ವಿಜಯರಾವ್ ಕುಲಕರ್ಣಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು