ಬಾಗಲಕೋಟ ಜಿಲ್ಲೆಯ ಬನಹಟ್ಟಿ ಪೋಲಿಸ್ ಠಾಣಾ ವ್ಯಾಪ್ತಿಯ ಚಿಮ್ಮಡ ಗ್ರಾಮದ ೩೩ ವರ್ಷದ ಮಹಿಳೆ ಮನೆಯಿಂದ ಯಾರಿಗೂ ಹೇಳದೆ ಎಲ್ಲಿಯೋಗ ಹೋಗಿ ಮರಳಿ ಮನೆಗೆ ಬಾರದೇ ಕಾಣೆಯಾಗಿದ್ದಾಳೆ ನನ್ನ ಹೆಂಡತಿಯನ್ನು ಹುಡುಕಿಕೊಡುವಂತೆ ಬನಹಟ್ಟಿ ಪೋಲಿಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ದೂರನ್ನು ದಾಖಲಿಸಿಕೊಂಡ ಪೋಲಿಸರು ತನಿಖೆ ನಡೆಸಿದ್ದಾರೆ ಎಂದು ಸೆ.೦೯ ಸಾಯಂಕಾಲ ೫ ಗಂಟಗೆ ಪೋಲಿಸ್ ಮಾಹಿತಿಯಿಂದ ತಿಳಿದು ಬಂದಿದೆ.