ಸಾಹಿತ್ಯದ ಕೆಲಸ ಸ್ಥಗಿತಗೊಂಡ ಜನರ ಬದುಕನ್ನು ಚಲನಶೀಲನಗೊಳಿಸುವಂತದ್ದಾಗಿದ್ದು, ಈ ದಿಸೆಯಲ್ಲಿ ಉದಯೋನ್ಮುಖ ಕವಿಗಳು ಕವನ ರಚಿಸುವಲ್ಲಿ ಆದ್ಯತೆ ನೀಡಬೇಕು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿಯವರು ಅಭಿಪ್ರಾಯಪಟ್ಟರು. ಸೆಪ್ಟೆಂಬರ್ 30 ರಂದು ಮಧ್ಯಾಹ್ನ 2-00 ಗಂಟೆಗೆ ಕೊಪ್ಪಳ ವಿಶ್ವವಿದ್ಯಾಲಯವು ಆಯೋಜಿಸಿದ್ದ ದಸರಾ ಕಾವ್ಯ ಸಂಭ್ರಮ 2025 ಕವಿಗೋಷ್ಠಿಗೆ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಎಂ.ವೆಂಕಟೇಶ್ವರುಲು . ಸಮಾರಂಭದ ಅಧ್ಯಕ್ಷತೆ ಅಧ್ಯಕ್ಷತೆ ವಹಿಸಿದ್ದ ಕೊಪ್ಪಳ ವಿಶ್ವದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ