ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳನ್ನು ಸಂಸದ ಬಿ ವೈ ರಾಘವೇಂದ್ರ ಅವರು ವೀಕ್ಷಿಸಿದ್ದಾರೆ ಕಾಳಿನ ಹಳ್ಳಿಯ ಶಿವಯೋಗ ಶ್ರಮದಲ್ಲಿ ನಿರ್ಮಾಣವಾಗುತ್ತಿರುವ ಶ್ರೀಮಠದ ನೂತನ ಕಟ್ಟಡದ ಕಾಮಗಾರಿ ಹಾಗೂ ಶಿಕಾರಿಪುರ ತಾಲ್ಲೂಕು ಕಚೇರಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ನರಸಪ್ಪ ಸ್ಮಾರಕ ಬಯಲು ರಂಗಮಂದಿರದ ಕಾಮಗಾರಿಯನ್ನು ಮಂಗಳವಾರ ಸಂಸದ ಬಿ ವೈ ರಾಘವೇಂದ್ರ ಅವರು ವೀಕ್ಷಣೆ ಮಾಡಿ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಿಂದ ಮಾಹಿತಿಯನ್ನ ಪಡೆದಿದ್ದಾರೆ. ಅಲ್ಲದೆ ಆದಷ್ಟು ಬೇಗ ಕವಾಮದಾರಿಯನ್ನು ಪೂರ್ಣಗೊಳಿಸುವಂತೆ ಸೂಚನೆಯನ್ನು ಸಹ ಅಧಿಕಾರಿಗಳಿಗೆ ಸಂಸದರು ನೀಡಿದರು.