Download Now Banner

This browser does not support the video element.

ಜಮಖಂಡಿ: ಗಣೇಶ ವಿಸರ್ಜನೆ ಹಿನ್ನೆಲೆ, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Jamkhandi, Bagalkot | Sep 2, 2025
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮದ ಹಿನ್ನೆಲೆ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿ/ಸಿಬ್ಬಂದಿಯವರಿಗೆ ಜಮಖಂಡಿ‌ ಡಿವೈಎಸ್ಪಿ ಹಾಗೂ ಹಿರಿಯ ಅಧಿಕಾರಿಗಳು ಸೂಕ್ತ ಸೂಚನೆಗಳನ್ನು ನೀಡಿದರು.
Read More News
T & CPrivacy PolicyContact Us