ಚಿಂಚೋಳಿ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ, ಈಗಾಗಿ ತಾಲೂಕಿನಲ್ಲಿ ಹಳ್ಳ ಕೊಳ್ಳಗಳು ತುಂನಿ ಹರಿಯುತ್ತಿವೆ,ತಾಲೂಕಿನ ಗಡಿ ಭಾಗದಲ್ಲಿ ಸುರಿದ ಮಳೆಯಿಂದ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಚಿಂಚೋಳಿ ತಾಂಡೂರ್ ರಸ್ತೆ ಸಂಪರ್ಕ ಕಡಿತಗೊಂಡಿದೆ, ವಾಹನ ಸವಾರರು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಸೆ.26 ರಂದು ಮಾಹಿತಿ ಗೊತ್ತಾಗಿದೆ