ಶಿವಮೊಗ್ಗದಲ್ಲಿ ಅಮ್ಜದ್ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು ವಿಚಾರವಾಗಿ ಎಸ್ಪಿ ಮಿಥುನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಅಮ್ಜದ್ ಕೊಲೆ ಪ್ರಕರಣದ ಆರೋಪಿಯಾಗಿರುವ 22 ವರ್ಷದ ಅಕ್ಬರ್ ಬಗ್ಗೆ ಬಂದಂತಹ ಖಚಿತ ಮಾಹಿತಿಸಲು ತೆರಳಿದ್ದಾಗ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲಿಗೆ ಯತ್ನಿಸಿದ್ದ ಈ ವೇಳೆ ಪಿಎಸ್ಐ ಮಂಜುನಾಥ್ ಅಮ್ಜದ್ ಎಡಗಾಲಿಗೆ ಫೈಯರ್ ಮಾಡಿದ್ದಾರೆ. ಅಕ್ಬರ್ ರೌಡಿಶೀಟರ್ ಆಗಿದ್ದು ಈತನ ಮೇಲೆ ಗಂಭೀರ ಪ್ರಕರಣಗಳಿವೆ ಎಂದರು.