This browser does not support the video element.
ಧಾರವಾಡ: ನಗರದಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ
Dharwad, Dharwad | Sep 12, 2025
ಧಾರವಾಡ ನಗರದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶುಕ್ರವಾರ ಮಳೆ ಅಬ್ಬರದಿಂದ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.