ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಒಳ ಮೀಸಲಾತಿ ಹೋರಾಟ ಸಮಿತಿಯ ಸಂಚಾಲಕ ರವೀಂದ್ರನಾಥ್ ಪಟ್ಟಿ ಮಾತನಾಡಿ ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಆಯೋಗ ನೀಡಿರುವ ವರದಿ ಅಂಗೀಕಾರ ಮಾಡಿದ್ದು ಸ್ವಾಗತವಾಗಿದ್ದು ಶೀಘ್ರ ಮೀಸಲಾತಿ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು