ಸೋಮವಾರಪೇಟೆ ತಾಲೂಕು ಆಸ್ಪತ್ರೆಯ ನರ್ಸ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳ ನೂರಾರು ಸಂಖ್ಯೆಯ ಸಾರ್ವಜನಿಕರು ಭಾಗಿಯಾಗಿದ್ದರುಕುಮಾರಲಿಂಗೇಶ್ವರ ವಿದ್ಯಾಸಂಸ್ಥೆಗೆ ಸೇರಿದ ಜಾಗವನ್ನು ಒತ್ತುವರಿ ನರ್ಸ್ ಕುಟುಂಬ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ ಇದನ್ನು ಪ್ರಶ್ನಿಸಿದ ಸಂದರ್ಭ ಪೊಲೀಸರಿಗೆ ನರ್ಸ್ ಕುಟುಂಬ ಸುಳ್ಳು ದೂರು ನೀಡಲಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆಶಾಂತಳ್ಳಿ ಭಾಗದ ಜನರು ಆಸ್ಪತ್ರೆಗೆ ಬಂದರೆ ಪ್ರತಿಕೂಲ ಪರಿಣಾಮದ ಇಂಜೆಕ್ಷನ್ ನೀಡಿ ಪ್ರಾಣಕ್ಕೆ ಕುತ್ತು ತರುತ್ತೇನೆ ಎಂದು ಬೆದರಿಕೆ ಹಾಕಿರುವ ನರ್ಸ್ನನ್ನು ತಕ್ಷಣ ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಡಿ.ಹೆಚ್.ಒ ಬಳಿ ನೂರಾರು