Download Now Banner

This browser does not support the video element.

ನಂಜನಗೂಡು: ನಂಜನಗೂಡಿನಲ್ಲಿ ಮಹರ್ಷಿ ಭಗೀರಥ ಜಯಂತಿ ಮೆರವಣಿಗೆಗೆ ಚಾಲನೆ ನೀಡಿದ ಶಾಸಕ ಧ್ರುವನಾರಾಯಣ್

Nanjangud, Mysuru | Aug 31, 2025
MLA Dhruvanarayan, who drove to Maharishi Bhagirath Jayanti in Nanjangud Nanjangud MLA Darshan Dhruvanarayan attended the Shri Bhagirath Maharishi Jayanti Jayanthi Mahotsavam held at the Junior College campuನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಇಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಶ್ರೀ ಭಗೀರಥ ಮಹರ್ಷಿ ಜಯಂತಿ ಮಹೋತ್ಸವ ಮೆರವಣಿಗೆಯಲ್ಲಿ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಪಾಲ್ಗೊಂಡು, ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ಮೆರವಣಿಗೆಗೆ ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಅವರ ಜೊತೆಗೂಡಿ ಚಾಲನೆ ನೀಡಿ ಮೆರವಣಿಗೆಯಲ್ಲಿ ಭಾಗಿಯಾಗಿ ಹೆಜ್ಜೆ ಹಾಕಿದರು.
Read More News
T & CPrivacy PolicyContact Us