ಶ್ರೀ ಮೌನೇಶ್ವರ ಧರ್ಮನಿಧಿ ಸಂಸ್ಥೆ ವತಿಯಿಂದ ಸೆ.೧೭ರಂದು ಮಧ್ಯಾಹ್ನ ೧೨ ಗಂಟೆಗೆ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ನಗರದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿಶ್ವಕರ್ಮ ಸಮಾಜ ಮುಖಂಡ ವಸಂತ ಅರ್ಕಾಚಾರಿ ತಿಳಿಸಿದರು. ನಗರದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕ ಸಚಿವ ಸಂತೋಷ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪ