ಅರಕೇರ ಜೆ, ಗ್ರಾಮದಲ್ಲಿ ಮಳೆಯಿಂದ ಹಾನಿಯಾದ ಮನೆಗಳಿಗೆ ತಾಲೂಕು ದಂಡಾಧಿಕಾರಿ ಬಸವರಾಜ ಭೇಟಿ ಪರಿಶೀಲನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ಒಂದು ವಾರಗಳಿಂದ ಸುರಿದ ಭಾರೀ ಮಳೆಗೆ ತಾಲೂಕಿನ ಅರಕೇರಾ ಜೆ. ಹಾಗೂ ಮುದನೂರು ಗ್ರಾಮದಲ್ಲಿ ಹಲವು ಮನೆಗಳು ಬಿದ್ದಿದ್ದು ಗ್ರಾಮಕ್ಕೆ ಹುಣಸಗಿ ತಾಲೂಕಿನ ದಂಡಾಧಿಕಾರಿ ಬಸವರಾಜ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಕುಟುಂಬಸ್ಥರಿಗೆ ಸರ್ಕಾರದಿಂದ ಬರುವ ಸೌಲಭ್ಯವನ್ನು ಒದಗಿಸುವುದಾಗಿ ಭರವಸೆ ನೀಡಿದರು ಈ ಸಂದರ್ಭದಲ್ಲಿ ರವಿಕುಮಾರ್ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಭಾಗವಹಿಸಿದ್ದರು