ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ಇಂದು ಶುಕ್ರವಾರ 2 ಗಂಟೆಗೆ ಪಿಕೆಪಿಎಸ್ ಚುನಾವಣೆ ಹಿನ್ನಲೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಾಲಟೆ ವೇಳೆ ಹಲ್ಲೆ ಮಾಡಿದ ಕೈ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಗಲಾಟೆ ಆಗ್ತಿದ್ದಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು ಇನ್ನಷ್ಟು ಗದ್ದಲ ಗಲಾಟೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ನಿಯೋಜನೆ ಮಾಡಿದ್ದು ಅಪಹರಣವಾಗಿದ್ದ ಸೆಕ್ರೆಟರಿ ಅವರನ್ನ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದು ಅಪಹರಣ ಮಾಡಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.