ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿ ಬಾರಘರ ಎಂಬಾತರು ಯಾವುದೇ ಅನುಮತಿಯನ್ನು ಪಡೆಯದೇ ಅನಧಿಕೃತ ವಾಗಿ ಪಟ್ಟಣದ ಟಿಪ್ಪು ಸುಲ್ತಾನ್ ಸರ್ಕಲ್ ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ತನ್ನ ಪಾಯ್ದೆಗೊಸ್ಕರ ಸಾರ್ವಜನಿಕರಿಗೆ ಕರೆದು ಒಂದು ರೂಪಾಯಿಗೆ 80 ರೂಪಾಯಿ ಕೊಡುವ ಕರಾರಿನ ಮೇಲೆ ಮಟಕಾ ಜೂಜಾಟ ಬರೆದುಕೊಳ್ಳುತ್ತಿರುವಾಗ ಪೊಲೀಸರು ದಾಳಿ ನಡೆಸಿ 650 ನಗದು ಹಣ ಹಾಗೂ ಒಂದು ಬಾಲ್ ಪೆನ್ ವಶಕ್ಕೆ ಪಡೆಯಲಾಗಿದ್ದು ಎಸ್ ಪಿ ತಿಳಿಸಿದ್ದಾರೆ...