ಗುತ್ತಿಗೆ ಆಧಾರದಲ್ಲಿ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ PM-JANMAN ಮತ್ತುDA-JGUA ಯೋಜನೆಯಡಿ ಸಂಚಾರಿ ಆರೋಗ್ಯ ಘಟಕ ಸಕಲೇಶಪುರ ತಾಲ್ಲೂಕು ಇಲ್ಲಿ ಗುತ್ತಿಗೆ ಆಧಾರದ ಮೇಲೆ MBBS ವೈದ್ಯರು 1, ಶುಶ್ರೂಷಕರು 1 ಮತ್ತು ಪ್ರಯೋಗಶಾಲಾ ತಜ್ಞರ 1 ಹುದ್ದೆಯ ನೇಮಕಾತಿಯನ್ನು ಮಾರ್ಗಸೂಚಿ ಅನ್ವಯ ನಿಯಮಾನುಸಾರ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ಮೂಲ ದಾಖಲಾತಿಗಳ ಪರಿಶೀಲನೆಗಾಗಿ ನೇರ ಸಂದರ್ಶನವನ್ನು ಸೆ.15 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಇಲ್ಲಿ ನಡೆಸಲಾಗುವುದು. ಸೆ.15 ರಂದೇ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಸಲ್ಲಿ