ಗುಳೇದಗುಡ್ಡದಲ್ಲಿ ಒಂಬತ್ತನೇ ದಿನದ ಗಣೇಶ ಮೂರ್ತಿಗಳ ವಿಸರ್ಜನೆಯ ಸಂಭ್ರಮದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಹಳಷ್ಟು ವಿಜೃಂಭಣೆಯಿಂದ ನಡೆಯಿತು ದೊಡ್ಡ ದೊಡ್ಡ ಗಣೇಶ ಮೂರ್ತಿಗಳನ್ನು ಬಹಳಷ್ಟು ಜಾನಪದ ವಾದ್ಯ ಮೇಳಗಳೊಂದಿಗೆ ಮೆರವಣಿಗೆ ನಡೆಸಿ ಕೆರೆ ಬಾವಿ ಹಳ್ಳಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮ ಸಂಭ್ರಮದಿಂದ ಜರಗಿತು