Download Now Banner

This browser does not support the video element.

ಚಿತ್ರದುರ್ಗ: ನಗರದ ಜಿಲ್ಲಾಸ್ಪತ್ರೆಯ ಮಕ್ಕಳ ಮತ್ತು ಹೆರಿಗೆ ಆಸ್ಪತ್ರೆ ಅವ್ಯವಸ್ಥೆ ವಿರುದ್ಧವಾಗಿ ಕಿಡಿಕಾರಿದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ ಶಿವು

Chitradurga, Chitradurga | Aug 29, 2025
ಚಿತ್ರದುರ್ಗ:-ನಗರದ ಜಿಲ್ಲಾ ಮಕ್ಕಳ ಮತ್ತು ಹೆರಿಗೆ ಆಸ್ಪತ್ರೆ ಅವ್ಯವಸ್ಥೆ ವಿರುದ್ಧವಾಗಿ ಶುಕ್ರವಾರ ಮಧ್ಯಾಹ್ನ 3ಗಂಟೆಗೆ ಕರುನಾಡ ವಿಜಯ ಸೇನೆ ಜಿಲ್ಲಾಧ್ಯಕ್ಷರಾದ ಕೆಟಿ ಶಿವಕುಮಾರ್ ಕೆಡಿಕಾರಿದ್ದಾರೆ. ಆಸ್ಪತ್ರೆಗೆ ಬರುವ ಬಾಣಂತಿಯರು, ಗರ್ಭಿಣಿಯರು ಮತ್ತು ಮಕ್ಕಳು ಲಿಫ್ಟ್ ನ ಸಹಾಯವಿಲ್ಲದೆ ಮೂರು ಅಂತಸ್ತಿನ ಕಟ್ಟಡಕ್ಕೆ ತೆರಳಬೇಕಿದೆ ಇದು ತುಂಬಾ ನೋವಿನ ಸಂಗತಿ. ಈ ಆಸ್ಪತ್ರೆಯಲ್ಲಿ ಲಿಫ್ಟ್ ವ್ಯವಸ್ಥೆ ಇದ್ದರೂ ಕಾರ್ಯ ನಿರ್ವಹಿಸುತ್ತಿಲ್ಲ,ಇಲ್ಲಿಗೆ ಬರುವ ಮಕ್ಕಳು ಮತ್ತು ಬಾಣಂತಿಯರಿಗೆ ಕುಡಿಯಲು ನೀರಿನ ವ್ಯವಸ್ಥೆಯಿಲ್ಲ, ಮೂಲಭೂತ ಸೌಕರ್ಯಗಳಿಂದ ಆಸ್ಪತ್ರೆ ಮರೀಚಿಕೆಯಾಗಿದೆ ಎಂದರು.
Read More News
T & CPrivacy PolicyContact Us